ರಾಜ್ಯ

ಏ.29 ರಿಂದ ಪಿಯುಸಿ ಪರೀಕ್ಷೆ-2: ಎರಡನೇ ಬಾರಿ ಪರೀಕ್ಷೆ ಬರೆಯಲಿದ್ದಾರೆ ಲಕ್ಷ ವಿದ್ಯಾರ್ಥಿಗಳು!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಪಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಾಗಿ ಅನುತ್ತೀರ್ಣರಾಗುವ ನಿದರ್ಶನಗಳು ಹಚ್ಚಾಗಿ ಕಂಡು ಬರುವ ಹಿನ್ನಲೆ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಶಿಕ್ಷಣ…

2 years ago

ಅಶ್ಲೀಲ ವೀಡಿಯೋ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬರು ನೀಡಿದ ದೂರಿನ ಆಧಾರದ ಮೇಲೆ…

2 years ago

ರಾಜ್ಯಕ್ಕೆ ಖಾಲಿ ಚಂಬು ಕೊಟ್ಟ ಬಿಜೆಪಿಗೆ ಜನರೂ ಖಾಲಿ ಚಂಬು ಕೊಡ್ತಾರೆ: ಸುರ್ಜೇವಾಲಾ

ಬೀದರ್: ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚಂಬು…

2 years ago

ಬರ ಪರಿಹಾರದಲ್ಲಿ ರಾಜ್ಯಕ್ಕೆ ಮತ್ತೆ ಮೋಸ ಮಾಡಿದ ಬಿಜೆಪಿ: ಕಾಂಗ್ರೆಸ್‌ ನಾಯಕರ ಪ್ರತಿಭಟನೆ

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೂ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ ಎಂದು, ಪರಿಹಾರ ನೀಡುವಲ್ಲಿ ಅನ್ಯಾಯ ಎಸಗಿದೆ ಎಂದು ಆರೋಪಿಸಿ…

2 years ago

ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ವೀಡಿಯೋ ಪ್ರಕರಣ : ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶ !

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ…

2 years ago

ಕೇಳಿದಷ್ಟು ಬರ ಪರಿಹಾರ ಕೊಡಲಿಲ್ಲ; ಕೇಂದ್ರದ ವಿರುದ್ಧ ಮತ್ತೆ ಪ್ರತಿಭಟನೆ ಎಂದ ಸಿಎಂ

ಬಾಗಲಕೋಟೆ: ಇಲ್ಲಿನ ರಬಕವಿ ಬನಹಟ್ಟಿಯಲ್ಲಿ ನಡೆದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರದ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಬರ ಪರಿಹಾರದ…

2 years ago

ಬರ ಪರಿಹಾರ ಕುರಿತು ಪ್ರಮುಖ ನಾಯಕರ ಪರ-ವಿರೋಧದ ಹೇಳಿಕೆ !

ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪರಿಹಾರ ಬಿಡುಗಡೆ ಮಾಡಲು…

2 years ago

ಸಿಇಟಿ ಪರೀಕ್ಷೆ ಗೊಂದಲ; ವರದಿ ಸಲ್ಲಿಸಿದ ತಜ್ಞರ ಸಮಿತಿ

ಬೆಂಗಳೂರು: ಇದೇ ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇದರಲ್ಲಿ 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಕೇಳಿಬಂದಿತ್ತು.…

2 years ago

ಅಂತೂ ಇಂತೂ ಬರ ಪರಿಹಾರ ಬಂತು; ರಾಜ್ಯಕ್ಕೆ ಕೇಂದ್ರ ಕೊಟ್ಟಿದ್ದೆಷ್ಟು?

ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ…

2 years ago

ಬಿಜೆಪಿ ಭದ್ರಕೋಟೆ ಬೆಳಗಾವಿಗೆ ಏಕಕಾಲಕ್ಕೆ ಮೋದಿ, ಸಿದ್ದು ಎಂಟ್ರಿ

ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ. ರಾಜ್ಯದಲ್ಲಿ 14…

2 years ago