ರಾಜ್ಯ

ಗಣರಾಜ್ಯೋತ್ಸವ ಪೆರೆಡ್‌ನಲ್ಲಿ ಯುದ್ಧ ವಿಮಾನ ಹಾರಿಸಲಿರುವ ಏಕೈಕ ಕನ್ನಡತಿ!

ಮೈಸೂರು: ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿ ನಡೆಯಲಿರುವ ಪೆರೆಡ್‌ನಲ್ಲಿ ಕನ್ನಡತಿ ಪುಣ್ಯಾ ನಂಜಪ್ಪ ಯುದ್ಧ ವಿಮನಾ ಮಿಗ್‌-೨೯ ಹಾರಿಸಲಿದ್ದಾರೆ. ಜನವರಿ ೨೬ರಂದು ನಡೆಯಲಿರುವ ಪೆರೆಡ್‌ನಲ್ಲಿ ಕರ್ನಾಟಕದ ರಾಜ್ಯದ ಕೊಡಗಿನ…

2 years ago

ರಾಮ ಮಂದಿರ ವಿವಾಧವನ್ನು ಬಿಜೆಪಿ ಅಂತ್ಯಗೊಳಿಸಿದೆ: ಇಕ್ಬಾಲ್‌ ಅನ್ಸಾರಿ!

ಅಯೋಧ್ಯ: ರಾಮ ಮಂದಿರ  ವಿವಾದವನ್ನು ಬಿಜೆಪಿ ಅಂತ್ಯಗೊಳಿಸಿದೆ ಎಂದು ರಾಮ ಜನ್ಮಭೂಮಿ- ಬಾಬ್ರಿ ಮಸೀದಿ  ಪ್ರಕರಣದ ಪ್ರಮುಖ ದಾವೆದಾರರಾದ ಇಕ್ಬಾಲ್ ಅನ್ಸಾರಿ  ಅವರು ಹೇಳಿದ್ದಾರೆ. ಈ ಕುರಿತು…

2 years ago

ಗುತ್ತಿಗೆ, ಹೊರಗುತ್ತಿಗೆ ನಿವೃತ್ತ ನೌಕರರಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ. ಗುತ್ತಿಗೆ…

2 years ago

ಎಲ್ಲರನ್ನೂ ಸಮಾಧಾನಪಡಿಸುವುದು ಕಷ್ಟ; ನಿಗಮ ಮಂಡಳಿ ನೇಮಕಾತಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಕಾಂಗ್ರೆಸ್‌ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್…

2 years ago

ರಾಜ್ಯದಲ್ಲಿ ಹೆಚ್ಚಾಯಿತು ಬಾಲ ಗರ್ಭಿಣಿಯರ ಸಂಖ್ಯೆ: 2023ರಲ್ಲಿ 28,657 ಪ್ರಕರಣಗಳು!

ಕಳೆದ ವರ್ಷ 2023ರಲ್ಲಿ ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭ ಧರಿಸಿದ ಬಾಲಕಿಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಕರ್ನಾಟಕದಲ್ಲಿ ಒಟ್ಟು 28,657 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ. ಆರೋಗ್ಯ…

2 years ago

ನಮಗೆ ಮೋದಿ ರಾಮ ಬೇಡ, ದಶರಥ ರಾಮ ಬೇಕು: ಪರಮೇಶ್ವರ್‌

ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ)…

2 years ago

ಕರ್ನಾಟಕದಿಂದ ಅಯೋಧ್ಯೆಗೆ ಆರು ವಿಶೇಷ ರೈಲು: ಮಾಹಿತಿ ಇಲ್ಲಿದೆ

ಬೆಂಗಳೂರು: ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ನೆನ್ನೆ (ಜನವರಿ ೨೨) ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಇಂದಿನಿಂದ ಸಾರ್ವಜನಿಕರಿಗೆ ಬಾಲ ರಾಮನ ದರ್ಶನ ಮುಕ್ತ ಅವಕಾಶ…

2 years ago

ರಾಮ ಬಿಜೆಪಿಗೆ ಚುನಾವಣಾ ಅಸ್ತ್ರ ಮಾತ್ರ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿರುವ ಬಗ್ಗೆ ಮಂದಿರ ಉದ್ಘಾಟನಾ ಸ್ಥಳದಲ್ಲಿ ನಿಂತು ಹೇಳಲು ಪ್ರಧಾನಿಗೆ ಮೋದಿ…

2 years ago

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಕೊಟ್ಟಿದ್ದು ರಾಜೀವ್‌ ಗಾಂಧಿ: ರಾಮಲಿಂಗ ರೆಡ್ಡಿ

ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ. ಆದರೆ, ಎಲ್ಲರಿಗೂ…

2 years ago

ಇಲ್ಲಿರುವ ರಾಮನಲ್ಲಿಯೇ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ…

2 years ago