ರಾಜ್ಯ

ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ದೇಶಕ್ಕೆ ಲಾಭವಾಗುತ್ತಿದೆಯೇ.? ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ…

2 years ago

ಇಂದಿನಿಂದ(ಮೇ.19) ರಾಜ್ಯದಲ್ಲಿ ಐದು ದಿನ ಧಾರಾಕಾರ ಮಳೆ

ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ…

2 years ago

ಪೆನ್‌ಡ್ರೈವ್‌ ಪ್ರಕರಣ: ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ್‌

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ…

2 years ago

ಶವದ ಜೊತೆ ನಾಲ್ಕು ದಿನ ಕಳೆದ ಬುದ್ಧಿಮಾಂದ್ಯ ಪುತ್ರಿ, ಕುಂದಾಪುರದಲ್ಲಿ ಮನಕಲಕುವ ಘಟನೆ

ಉಡುಪಿ: ಮದುಮೇಹ ರಕ್ತದೊತ್ತಡದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಇದನ್ನ ಅರಿಯದ ಬುದ್ಧಿಮಾಂದ್ಯ ಪುತ್ರಿ, ಜನ್ಮದಾತೆಯ ಶವದ ಜೊತೆ ನಾಲ್ಕು ದಿನ ದೂಡಿ ಸಾವನ್ನಪ್ಪಿದ ಘಟನೆ ಉಡುಪಿಯ ಕುಂದಾಪುರ…

2 years ago

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ಅಮಾನತು

ಹುಬ್ಬಳ್ಳಿ:  ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್‌ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ  ಅಮಾನತು ಮಾಡಿ…

2 years ago

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಸದ ಪ್ರಜ್ವಲ್‌ ವಿರುದ್ಧ ಅರೆಸ್ಟ್‌ ವಾರೆಂಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್‌…

2 years ago

ಹುಟ್ಟುಹಬ್ಬಕ್ಕೆ ಶುಭಕೋರಿದ ಮೋದಿಗೆ ಅಭಿನಂದಿಸಿದ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಶುಭ ಕೋರಿದ್ದರು. ದೇವೇಗೌಡಜೀ ತಾವು ರಾಷ್ಟಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ…

2 years ago

ಆರ್‌ಸಿಬಿ ಗೆದ್ದು ಮುಂದಿನ ಹಂತಕ್ಕೆ ಹೋಗಲಿ: ಚಿನ್ನಸ್ವಾಮಿಯಲ್ಲಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ-ಸಿಎಸ್‌ಕೆ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ…

2 years ago

SSLC EXAM 2: ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್‌ಎಸ್ಎಲ್‌ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.…

2 years ago

ನೀವು ಎವರೆಸ್ಟ್‌ ಚಿಕನ್‌ ಮಸಾಲಾ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ.…

2 years ago