ರಾಜ್ಯ

ಬೆಂಬಲಿಗರನ್ನು ಕೇಳಿ, ಮಂಡ್ಯದಲ್ಲೇ ನಿರ್ಧಾರ ಪ್ರಕಟಿಸುವೆ : ಸುಮಲತಾ ಅಂಬರೀಶ್‌

ಬೆಂಗಳೂರು : ಮಂಡ್ಯ ಜನತೆ ಹಾಗೂ ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರವನ್ನು ಮಂಡ್ಯದಲ್ಲೇ ತಿಳಿಸುವುದಾಗಿ  ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದ ತಮ್ಬಮ ನಿವಾಸಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ…

2 years ago

ಹಾಸನ: 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ

ಹಾಸನ: ಅಕ್ರಮ ಗೋಮಾಂಸ ಮಾರಾಟಕ್ಕಾಗಿ 60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ…

2 years ago

ಅಮಿತ್‌ ಶಾ ಅವರನ್ನು ಗೂಂಡಾ ಎನ್ನುವ ಯತೀಂದ್ರ ಏನು? ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದಿರುವುದನ್ನು ರಾಜ್ಯದ ಪ್ರಮುಖ ಬಿಜೆಪಿ-ಜೆಡಿಎಸ್‌ ನಾಯಕರು ತೀವ್ರವಾಗಿ…

2 years ago

ಪಿಎಸ್‌ಐ ಮರುಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ…

2 years ago

ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರಿಗೆ ಬಡವರ ಕಷ್ಟ ಕಾಣಿಸುತ್ತಾ?: ಸಿ.ಟಿ ರವಿ

ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ…

2 years ago

ಸಿದ್ದರಾಮಯ್ಯ ಟೀಕೆಗಳಿಗೆಲ್ಲಾ ಜನರು ಉತ್ತರ ಕೊಡುತ್ತಾರೆ: ಎಚ್‌.ಡಿ ಕುಮಾರಸ್ವಾಮಿ

ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ…

2 years ago

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ: ದಾಳಿಯ ಸಂಚುಕೋರರ ಬಂಧನ

ಬೆಂಗಳೂರು: ಮಾರ್ಚ್‌ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್‌ ಶರೀಫ್‌ ಎಂಬಾತನನ್ನು ಇಂದು (…

2 years ago

ಬಿಜೆಪಿಯವ್ರು ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್‌ನಲ್ಲಿದ್ದಾರೆ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ…

2 years ago

ಅಗತ್ಯಬಿದ್ದರೇ ಸುಮಲತಾ ಅವರನ್ನು ಭೇಟಿಯಾಗುತ್ತೇನೆ: ಎಚ್‌.ಡಿ ಕುಮಾರಸ್ವಾಮಿ

ಮೈಸೂರು: ಸಂಸದೆ ಸುಮಲತಾ ಅಂಬರೀಶ್‌ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ…

2 years ago

ಮಗನನ್ನೇ ಗೆಲ್ಲಿಸಲಾಗದ ಎಚ್‌ಡಿಕೆ ತಾವು ಗೆಲ್ಲುತ್ತಾರೆಯೇ?: ಸಿಎಂ ಪ್ರಶ್ನೆ

ಮೈಸೂರು: ಎಚ್‌.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ತಮ್ಮ ಮಗನನ್ನು ಗೆಲ್ಲಿಸಲಾಗಲಿಲ್ಲ. ಈಗ ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು,  ಗೆಲ್ಲುತ್ತಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.…

2 years ago