ರಾಜ್ಯ

ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ : ರಾಜ್ಯ ಸರ್ಕಾರ ನಿರ್ಧಾರ!

ಬೆಂಗಳೂರು : ಕಾರ್ಖಾನೆ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರೈತ, ದಲಿತ,…

3 years ago

ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಉದ್ಘಾಟಿಸಿದ ಪ್ರಧಾನಿ ಮೋದಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು. 1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ…

3 years ago

ಗೋಧ್ರಾ ರೀತಿ ಅಪಾಯ ಸಂಭವ ಹೇಳಿಕೆ; ಹರಿಪ್ರಸಾದ್‌ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ಮುಂಬರುವ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಕುರಿತು ರಾಜ್ಯ ಕಾಂಗ್ರೆಸ್‌ ಮುಖಂಡ ಬಿಕೆ ಹರಿಪ್ರಸಾದ್…

3 years ago

ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ; ಸಚಿವ ಸಂಪುಟದಲ್ಲಿ ತೀರ್ಮಾನ

ಇಂದು ( ಜನವರಿ 18 ) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ವಿಶ್ವಗುರು ಬಸವಣ್ಣನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಬೇಕು…

3 years ago

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ

ರಾಜ್ಯದ ಪರಿಶಿಷ್ಟ ಜಾತಿ ಸಮಯದಾಯಕ್ಕೆ ಒಳ ಮೀಸಲಾತಿ ನೀಡಿ, ಅದಕ್ಕೆ ಸಂವಿಧಾನದ ಆರ್ಟಿಕಲ್‌ 341ರಲ್ಲಿ ತಿದ್ದುಪಡಿ ತಂದು ಖಂಡ (3)ನ್ನು ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು…

3 years ago

ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಬದಲಾವಣೆ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ ತರಲಾಗಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಹೆಚ್ಚುವರಿಯಾಗಿ ಶೇ.…

3 years ago

ಟಿಕೆಟ್‌ ರಹಿತ ಪ್ರಯಾಣದಿಂದ 46 ಕೋಟಿ ದಂಡ ವಸೂಲಿ ಮಾಡಿದ ನೈಋತ್ಯ ರೈಲ್ವೆ; ಮೈಸೂರು ವಿಭಾಗದಲ್ಲೆಷ್ಟು?

ಟಿಕೆಟ್‌ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವ ಕಿಡಿಗೇಡಿಗಳಿಗೆ ರೈಲ್ವೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಏಪ್ರಿಲ್‌ 1ರಿಂದ ಡಿಸೆಂಬರ್‌ 31ರವರೆಗೆ ಟಿಕೆಟ್‌ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 6,27,014…

3 years ago

ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ; ರಾಜ್ಯ ಬಜೆಟ್‌ ಮಂಡನೆ ದಿನಾಂಕ ಘೋಷಣೆ

ಫೆಬ್ರವರಿ 12ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆಬ್ರವರಿ 16ರಂದು ಬಜೆಟ್‌ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನ ( ಫೆಬ್ರವರಿ 12 ) ರಾಜ್ಯಪಾಲ…

3 years ago

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು: ಮಧು ಜಿ.ಮಾದೇಗೌಡ

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ…

3 years ago

ಮದರಸವಾಗಿ ಬದಲಾದ ಶ್ರೀರಂಗಪಟ್ಟಣ ಜುಮ್ಮಾ ಮಸೀದಿ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ…

3 years ago