ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.…
ವಾರಾಂತ್ಯ, ಮಾಸಾಂತ್ಯದ ರಜೆಗಳು ಬಂತೆಂದರೆ ಸಾಕು ಹಸಿರಿನಿಂದ ಕೂಡಿದ ವಿವಿಧ ಬೆಟ್ಟ ಗುಡ್ಡಗಳನ್ನು ಹುಡುಕುತ್ತಾ ಚಾರಣ ಮಾಡಲು ತೆರಳುತ್ತಿದ್ದರು ನಗರವಾಸಿಗಳು. ಹೀಗೆ ಕಾಡು ಸುತ್ತಿ, ಬೆಟ್ಟದ ತುದಿಯಲ್ಲಿ…
ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು…
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ವಿಚಾರ ಬೃಹತ್ ವಿವಾದವನ್ನು ಸೃಷ್ಟಿಸಿದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಬೀಚ್ನಲ್ಲೂ…
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಧ್ವಜ ಯುದ್ಧ ಶುರುವಾದಂತಿದೆ. ನಿನ್ನೆ ( ಜನವರಿ 29 ) ಈ ಸಂಬಂಧ ಮಂಡ್ಯದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರ ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ 36 ಕಾಂಗ್ರೆಸ್ ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಿಸಿದ ಬೆನ್ನಲ್ಲೇ ಇದೀಗ 34 ಜನ ಕೈ ಕಾರ್ಯಕರ್ತರನು ಒಳಗೊಂಡ ಎರಡನೇ ಪಟ್ಟಿಯನ್ನು…
ಮಂಡ್ಯ: ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿರುವ ನೀವು, ಸರ್ಕಾರವನ್ನು ಸರಿ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೆ ವಿನಃ ಶಾಂತಿ ಕದಡಬಾರದು. ಜಿಲ್ಲೆಯ ಜನರೇ ನಿಮ್ಮನ್ನು ಗೆಲ್ಲಿಸಿ ಆಶಿರ್ವಾದಿಸಿದ್ದಾರೆ. ಆದರೆ ಅದೇ…
ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಪ್ರಕರಣದಡಿಯಲ್ಲಿ ಕಾಂಗ್ರೆಸ್ ಯುವ ನಾಯಕಿ ಸಂದ್ಯಾ ಪವಿತ್ರ ನಾಗರಾಜ್ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ…
ಮಂಡ್ಯ: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ…
ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ…