ರಾಜ್ಯ

ರಾಮಮಂದಿರ ಉದ್ಘಾಟನೆ ದಿನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ…

3 years ago

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರದ ನಿರ್ಧಾರ

ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ…

3 years ago

ಬೆಂಗಳೂರು: ಸ್ಪಾನಲ್ಲಿ ವೇಶ್ಯಾವಾಟಿಕೆ, 44 ಮಹಿಳೆಯರ ರಕ್ಷಣೆ

ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ದಾಳಿ ನಡೆಸಿ 4 ಗಂಟೆ ಪರಿಶೀಲಿಸಿದ ಬಳಿಕ ಸ್ಪಾ ಹೆಸರಿನಡಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ವಿಷಯ…

3 years ago

೩ ಡಿಸಿಎಂ ಹುದ್ದೆ ಕೇಳಿದರೆ ತಪ್ಪಿಲ್ಲ: ಎಚ್‌.ಸಿ ಮಹದೇವಪ್ಪ

ಬೆಂಗಳೂರು: ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕೆಂಬ ದೃಷ್ಠಿಯಿಂದ ಹೆಚ್ಚುವರಿ ಮೂರು ಉಪಮುಖ್ಯಮಂತ್ರಿ ಹುದ್ದೆ ಕೇಳಿದರೆ ತಪ್ಪಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ ಮಹದೇವಪ್ಪ…

3 years ago

ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಳಿಯ ವೈದ್ಯ ವೃತ್ತಿಗೆ ರಾಜೀನಾಮೆ!

ಮೈಸೂರು: ೨೦೨೪ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವಾರು ಚಟುವಟಿಕೆಗಳು ಗರಿಗೆದರಿದ್ದು, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯ ತಮ್ಮ ವೈದ್ಯ ವೃತ್ತಿಗೆ ರಾಜೀನಾಮೆ…

3 years ago

ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ: ಬಿವೈ ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ…

3 years ago

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 297 ಹೊಸ ಪ್ರಕರಣ ಪತ್ತೆ, 320 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 297 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 320 ಜನ…

3 years ago

ಜಾತಿಗಣತಿ ವರದಿ ಸ್ವೀಕರಿಸಿ: ಸಿಎಂಗೆ ಮಠಾಧೀಶರ ಒತ್ತಾಯ

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕೆಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ…

3 years ago

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ, ಲೋಕಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಅಂತ್ಯ…

3 years ago

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆ!

ಹುಬ್ಬಳ್ಳಿ: ನನ್ನ ಮೇಲೆ ಯಾವುದೇ ಕೇಸ್‌ ಇರಲಿಲ್ಲ. ಎಲ್ಲಾ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಂಡ ಬಳಿಕವೇ ಬೆಳಗಾವಿಗೆ ಹೋಗಿದ್ದೆ. ಬಂಧನಕ್ಕೀಡಾಗಿದ್ದ ದಿನ ನಾನು ಬೆಳಿಗ್ಗೆ ಬೆಳಗಾವಿಯಿಂದ ಬಂದಿದ್ದೆ. ನಿಮ್ಮ…

3 years ago