ಭಾನುವಾರ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಲವೆಡೆ ಭಾರೀ ವಿರೋಧ…
ಬೆಂಗಳೂರು: ಇಂದು ( ಡಿಸೆಂಬರ್ 26 ) ದಿನೇಶ್ ಗುಂಡೂರಾವ್ ಅಧ್ಯಕ್ಷತೆಯ ಕೊವಿಡ್ ಉಪ ಸಮಿತಿಯ ಸಭೆ ನಡೆದಿದೆ. ಕೊರೊನಾ ರೂಪಾಂತರಿ ಜೆಎನ್ 1 ರಾಜ್ಯದಲ್ಲಿ ಹೆಚ್ಚಾಗುತ್ತಿರುವ…
ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.…
ಚಾಮರಾಜನಗರ : ಬಂಡಿಪುರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬ್ರೇಕ್ ಹಾಕಲಾಗಿದ್ದು ಬಂಡಿಪುರದಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.…
ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ಬೈಕ್‌ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ಆಹಾರ ವಿಷ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ದೇವಸ್ಥಾನದ…
ಡಿಸೆಂಬರ್ 25: ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 125 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ.…
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಕಂಡುಬಂದವು. ಲಿಂಗಾಯಿತರ ಓಲೈಕೆಗಾಗಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ…
ಬೆಂಗಳೂರು : ನಾಮಫಲಕದಲ್ಲಿ 'ಕನ್ನಡ' ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ…