ರಾಜ್ಯ

5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದು ಮತ್ತು ಡಿಕೆಶಿಗೆ ಮಾತ್ರ : ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್…

2 years ago

ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನು ಸಿದ್ಧ : ಪ್ರಿಯಾಂಕ್ ಖರ್ಗೆ

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು…

2 years ago

ಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ: ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ. ನಗರದಲ್ಲಿ…

2 years ago

ವರ್ಷದ ನಂತರ ಬಾಗಿಲು ತೆರೆದ ಹಾಸನಾಂಬ ದೇಗುಲ: ವಿನೂತನ ವೈಮಾನಿಕ ವೀಕ್ಷಣೆಗೆ ಅವಕಾಶ

ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ. ಇಂದು ಗುರುವಾರ ಮಧ್ಯಾಹ್ನ…

2 years ago

ಮೋದಿ ಬಗ್ಗೆ ಅನಗತ್ಯ ಟೀಕೆ ಮಾಡುವುದು ಸಿದ್ದರಾಮಯ್ಯ ಚಾಳಿ: ಬಿ.ಎಸ್‌ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು,…

2 years ago

ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ: ಬಿಜೆಪಿ ಆರೋಪ

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ.…

2 years ago

ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗಬೇಕು: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ…

2 years ago

ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ವೇಣುಗೋಪಾಲ್- ಸುರ್ಜೇವಾಲಾಗೆ ಟಾಸ್ಕ್!

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ…

2 years ago

ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿನ ಬರ ಪರಿಹಾರ ಹಣ ನೀಡಬೇಕಾದ ಕೇಂದ್ರ ಸರ್ಕಾರ, ಅಧಿಕಾರಿಗಳ ತಂಡದಿಂದ ಕಾಟಾಚಾರದ ಅಧ್ಯಯನ ನಡೆಸಿದ್ದು, ಈವರೆಗೂ ರಾಜ್ಯಕ್ಕೆ ನಯಾ ಪೈಸೆ ಅನುದಾನ ನೀಡಿಲ್ಲ…

2 years ago

ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ : ಬಿಎಸ್‌ವೈ

ಬೆಂಗಳೂರು : ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ…

2 years ago