ರಾಜ್ಯ

ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಸಿಎಂ

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ…

3 years ago

ಡಿಕೆಶಿಗೆ ಹೈಕಮಾಂಡ್‌ ಬುಲಾವ್‌ : ಇಂದು ಡಿಸಿಎಂ ದೆಹಲಿಗೆ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಗೊಂದಲದ ನಂತರ…

3 years ago

ಮಡಿಕೇರಿ| ನಿವೃತ್ತ ಪೊಲೀಸ್ ಅಧಿಕಾರಿಯ ಮನೆಯಲ್ಲಿ ದರೋಡೆ: ಆರೋಪಿ ಬಂಧನ

ಮಡಿಕೇರಿ : ನಗರದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ…

3 years ago

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ| ಸಿದ್ಧಾಂತ-ನಾಯಕತ್ವ ಒಪ್ಪಿ ಬರುವವರಿಗೆ ಪಕ್ಷಕ್ಕೆ ಸ್ವಾಗತ: ಸಿಎಂ

ಬೆಂಗಳೂರು : 'ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ…

3 years ago

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ: ಎಚ್‌ಡಿಕೆ

ಬೆಂಗಳೂರು : ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ.…

3 years ago

ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ : ಬಿಎಸ್‌ವೈ

ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಾಗ್ದಾಳಿ…

3 years ago

ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು : ರೇಣುಕಾಚಾರ್ಯ

ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.…

3 years ago

ಬರಕ್ಕಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಸರ್ಕಾರಕ್ಕೆ ದೊಡ್ಡ ಸಂಕಷ್ಟವಾಗಿದೆ: ಎಚ್‌ಡಿಕೆ

ಬೆಂಗಳೂರು : ನಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತೀವ್ರ…

3 years ago

ರಾಜಕೀಯದಲ್ಲಿ ಪ್ರಿಯಾಂಕ್ ಖರ್ಗೆ ಇನ್ನೂ ಕಣ್ಣುಬಿಟ್ಟಿಲ್ಲ ನಾನು ಸಿಎಂ ಅಂತಾರೆ : ಈಶ್ವರಪ್ಪ

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು…

3 years ago

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ : ಎಚ್.ಡಿ .ದೇವೇಗೌಡ

ಬೆಂಗಳೂರು : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಘೋಷಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಅನಾರೋಗ್ಯದ ಕಾರಣದಿಂದ ಅವರು ಮನೆಯಲ್ಲೇ ಸ್ವೀಕರಿಸುವುದಾಗಿ…

3 years ago