Mysore
32
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಎಂದೇ ಹೆಸರಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸುವ, ಅವರ ಕತ್ತು …

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜಾಜಿನಗರ …

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್‌ ಡೆಲಿವರಿ ಬಾಯ್ಸ್‌ ವೇಷದಲ್ಲಿ ಡ್ರಗ್ಸ್‌ ಸರಬರಾಜು ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸುವಲ್ಲಿ ಕೇರಳ ಮಾದಕ ವಸ್ತು ನಿಗ್ರಹ ದಳ ಯಶಸ್ವಿಯಾಗಿದೆ. ಖಚಿತ ಮಾಹಿತಿ ಮೇರೆಗೆ …

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮಾಜಿ ಸಚಿವ ಶ್ರೀರಾಮುಲು ಪತ್ರ ಬರೆದು ಮನವಿ ಮಾಡಿದ್ದಾರೆ. ಫೆಬ್ರವರಿ.19ರಂದು ಬಾಗಲಕೋಟೆಯಲ್ಲಿ ಶಿವಾಜಿ …

ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್‌ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್‌, ಗುರುವಾರ ದಿ ಕೇರಳ ಸ್ಟೋರಿ 2 ಚಿತ್ರದ ಬಿಡುಗಡೆಗೆ ತಡೆ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬೆಚು ಕುರಿಯನ್‌ ಥಾಮಸ್‌ ಅವರು, …

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ. ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಕಿತ್ತೂರು ಕರ್ನಾಟಕ …

_G Parameshwara-news

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಭೇಟಿಯಾಗಲು ದೆಹಲಿಗೂ ಹೋಗುತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೆಚ್ಚು ಗೊಂದಲವನ್ನೂ ಮಾಡುವುದಿಲ್ಲ ಎಂದು …

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಮಾಜಿ ಎಂಎಲ್‌ಸಿ ಎಚ್.ಎಂ.ರಮೇಶ್‌ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷರ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು …

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ಘೋಷಣೆ ಮಾಡಿದೆ. ಈ ಕುರಿತು ಬೆಳಗಾವಿ ಸಂಸದ ಜಗದೀಶ್‌ ಶೆಟ್ಟರ್‌ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜನತೆಯ …

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಆ …

Stay Connected​
error: Content is protected !!