Mysore
23
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಯಲ್ಲಿ ನೂತನವಾಗಿ ಅಳವಡಿಸಲಾದ ೩೩ ಕ್ರೆಸ್ಟ್‌ಗೇಟ್‌ಗಳನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. …

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹಂಚಿಕೆ ರಾಜ್ಯಪಾಲರ ಅನುಮೋದನೆಯೊಂದಿಗೆ ಅಧಿಕೃತವಾಗಿ ಪ್ರಕಟಗೊಂಡಿದೆ. ಅಧಿಸೂಚನೆಯ ಪ್ರಕಾರ, ಸಚಿವರಿಗೆ ಕೆಳಗಿನ ಕ್ಷೇತ್ರಗಳನ್ನು ವಹಿಸಲಾಗಿದೆ: ಡಾ.ಜಿ.ಪರಮೇಶ್ವರ್ – …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ ಎಂಬ ಅನುಮಾನಗಳು ಕಂಡು ಬಂದಿವೆ. ಇತ್ತೀಚೆಗೆ ದಾವಣಗೆರೆ ಹಾಗೂ ತುಮಕೂರಿನಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಅವರು ನೀಡಿದ ಸುಳಿವಿನ …

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ, ಚಿತ್ರದುರ್ಗ, ವಿಜಾಪುರ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿತ್ತಿದ ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ದಾರೆ. ಮಧ್ಯ ಕರ್ನಾಟಕ ಮತ್ತು ಹಳೇ …

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗಂಟೆಗೆ 40-50 ಕಿ.ಮೀ …

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಹಿತ ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಡುಗು …

big shocking for ksrtc transport unions

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಸದ್ಯದಲ್ಲೇ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವುದು ಬಹುತೇಕ ಗ್ಯಾರಂಟಿ! …

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ ಗ್ರಾಮ ಪಂಚಾಯತಿಯ ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿಯೇ ಪಡೆಯಬಹುದು. ಹೋಬಳಿ ಕೇಂದ್ರಗಳಿಗೆ ಅಲೆಯುವ ಬವಣೆ ತಪ್ಪಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) …

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ 20ರಷ್ಟು ಮಾತ್ರ ಆಗಿದೆ ಎಂದು ಹೇಳಿದ್ದಾರೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚಿಸಿದ ನಂತರ …

Stay Connected​
error: Content is protected !!