Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಸಿಜೆ ರಾಯ್‌ ಅವರು ತಮ್ಮ ಬಲಗೈಯಿಂದ …

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್‌ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು. …

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಖರ್ಗೆ ಅವರೊಂದಿಗೆ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ಒಮ್ಮೆ ಹೇಳಿದರೆ, ಕೆಲವೇ ನಿಮಿಷಗಳಲ್ಲಿ ತಾವು ರಾಜಕೀಯಕ್ಕೆ …

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ …

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೋಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಆರು ತಿಂಗಳಿನಲ್ಲಿ ಸುಮಾರು ಐದನೇ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ …

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಚೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು …

ಬೆಂಗಳೂರು : ಕನ್ನಡ ಚಿತ್ರರಂಗದ ಮಾತೃ ಸಂಸ್ಥೆಯಾಗಿ ಪ್ರಸಿದ್ಧವಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಮತ್ತು ಮಾಜಿ ಸಚಿವೆ ಡಾ.ಜಯಮಾಲಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು (ಜನವರಿ 31) ನಡೆದ ಚುನಾವಣೆಯಲ್ಲಿ ಅವರು ತಮ್ಮ …

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ. ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು (ಜನವರಿ 30) ಆರೋಪಿ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿ ಮಂಜೂರು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು ‘ಸ್ಕ್ಯಾಮ್ ಲಾರ್ಡ್’ ಎಂದು ಉಲ್ಲೇಖಿಸಿ ರಾಜ್ಯವನ್ನು ‘ಲೂಟಿ’ ಮಾಡುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ …

Stay Connected​
error: Content is protected !!