Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು) ಪಾಲ್ಗೊಳ್ಳಬೇಕಾದರೆ, ನಿರ್ಮಾಪಕರು ಅಥವಾ ಆಯೋಜಕರು ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ ಎಂದು ಕಾರ್ಮಿಕ ಇಲಾಖೆಯು ಸ್ಪಷ್ಟವಾಗಿ ಎಚ್ಚರಿಸಿದೆ. ಈ ನಿಯಮವು ಬಾಲ …

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. …

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ …

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ …

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವ …

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ …

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ ನಿವಾಸಿ ಕಿಶೋರ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಜನವರಿ.20ರಿಂದ ಕಿಶೋರ್‌ ವಿಪರೀತ ಜ್ವರದಿಂದ ಬಳಲುತ್ತಿದ್ದ ಕಿಶೋರ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ವಿಚಾರದ ಕುರಿತು ಸಚಿವ ಜಾರ್ಜ್‌ ಸ್ಪಷ್ಟನೆ ನೀಡಿದ್ದಾರೆ. …

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಓಲ್ಡ್‌ ಏರ್‌ಪೋರ್ಟ್‌ ರಸ್ತೆಯ ಕಮಾಂಡೋ ಆಸ್ಪತ್ರೆಯ ಸಿಗ್ನಲ್‌ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸಿಗ್ನಲ್‌ನಲ್ಲಿ …

Stay Connected​
error: Content is protected !!