Mysore
28
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್‌ ಅವರಿಗೆ ನೋಟಿಸ್‌ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ …

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ …

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲ್ಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ವಿನೋದ್‌ ಕುಮಾರ್‌ ಹಾಗೂ ಬಂಧಿತರನ್ನು ಸುದೀಪ್‌, ಪ್ರಜ್ವಲ್‌ ಎಂದು ಗುರುತಿಸಲಾಗಿದೆ. …

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ರಾಜೀವ್‌ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿದಿನ …

Eshwara Khandre

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು. ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ …

cm siddaramaiah

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ …

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ. ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ …

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. …

Stay Connected​
error: Content is protected !!