Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ ಎಂಬುದು ಹವಾಮಾನ ತಜ್ಞರ ಲೆಕ್ಕಾಚಾರವಾಗಿದೆ. ಕೆಲವು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಅಲ್ಲದೆ, ಫೆಬ್ರವರಿ …

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ "ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. …

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ ಅವರ ಸರ್ಕಾರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಈ ಕುರಿತು ಮಾತನಾಡಿದ …

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. …

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು …

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಮೂಲದ ಉದ್ಯಮಿ ಮೈಕಲ್‌ ಎಂಬುವವರನ್ನು …

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಕಾವ್ಯಾಗೌಡ ಅಕ್ಕ ಭವ್ಯಗೌಡ ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ಕಾವ್ಯಾಗೌಡ ಅವರ …

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿ ಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋದ ಕವಿದ ವಾತಾವರಣ ಕಂಡುಬಂದಿದೆ. …

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎಲ್ಲರೂ ರಾತ್ರಿ ಕನಸು ಕಂಡರೆ ಎಚ್‌ಡಿಕೆ ಹಗಲುಗನಸು ಕಾಣುತ್ತಾರೆ. ಸಿದ್ದರಾಮಯ್ಯ ಇದ್ದಾಗ 59 ಸ್ಥಾನ ಗೆದ್ದಿದ್ದರು. 2023ಕ್ಕೆ …

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಬಂಪರ್‌ ಉಡುಗೊರೆ ಸಿಕ್ಕಿದೆ. ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನಗದು …

Stay Connected​
error: Content is protected !!