ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೆಎಫ್‌ಡಿ ಸೋಂಕನ್ನು ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಸೋಂಕಿನ ಅಪಾಯ ಕಡಿಮೆ ಮಾಡಲು ಡೆಪಾ ತೈಲ ಸಹಕಾರಿಯಾಗಿದೆ. ಸದ್ಯ 2.78 ಲಕ್ಷ …
ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೆಎಫ್‌ಡಿ ಸೋಂಕನ್ನು ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಸೋಂಕಿನ ಅಪಾಯ ಕಡಿಮೆ ಮಾಡಲು ಡೆಪಾ ತೈಲ ಸಹಕಾರಿಯಾಗಿದೆ. ಸದ್ಯ 2.78 ಲಕ್ಷ …
ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೋಟಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಬೃಹತ್ ಶಿವಲಿಂಗವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನು ವಿಶೇಷವೆಂದರೆ ಮೂರನೇ …
ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ …
ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ …
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿತ್ತು. ಆದರೆ ಕಳೆದೆರಡು ದಿನದಿಂದ ಹಗಲು ವೇಳೆ ಬಿಸಿಲು ಹೆಚ್ಚಾಗಿದ್ದು, …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ಪೊಲೀಸ್ …
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. …
ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್ ಖಾನ್ ಕ್ಷಮೆ ಕೇಳಿದ್ದಾರೆ. ಝೈದ್ ಖಾನ್ ಅಭಿನಯದ ಕಲ್ಟ್ …
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ …
ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಶುಕ್ರವಾರ ಆಯೋಜಿಸಲಾಗಿದ್ದ …