Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಶುಭಮಂಗಳ ಆರ್‌.ವಿ.ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ(ಯೋಜನೆ) ಶಾಲಾ ಶಿಕ್ಷಣ ಮತ್ತು …

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ …

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಸಿನಿಮಾಗೆ …

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ನಾಲ್ಕು ವಿಶೇಷ ತಂಡಗಳನ್ನ ರಚಿಸಿ ಬೆಂಗಳೂರು, ಕೋಲಾರ, ತಮಿಳುನಾಡು ಸೇರಿದಂತೆ ಹಲವೆಡೆ ಶೋಧಕಾರ್ಯ ನಡೆಸಲಾಗುತ್ತಿದೆ. ಆದರೆ …

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ ಚಾಲಿತ ಭೂ ಪರಿವರ್ತನೆಗಾಗಿ ಅಭಿವೃದ್ಧಿಪಡಿಸಿರುವ ತಂತ್ರಾಂಶಕ್ಕೆ ರಾಜ್ಯ ಸರ್ಕಾರ ಶುಕ್ರವಾರ ಚಾಲನೆ ನೀಡಿದೆ. ನವೀಕರಿಸಬಹುದಾದ ಇಂಧನ ಯೋಜನೆಯ ಸ್ಥಾಪನೆಗೆ ಭೂಪರಿರ್ವತನೆಯಿಂದ …

esAhwar khandre (2)

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ …

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ. ಖಾಸಗಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ …

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ …

prajwal revanna pleaded tearfully in court

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‍ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ …

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ ಬಗ್ಗೆ ಸದನದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಅಷ್ಟು ಆತುರಾತುರವಾಗಿ ಹೋಗಬಾರದು. ಅವರು ಯಾರ ರಾಜ್ಯಪಾಲರು ಅಲ್ಲ. …

Stay Connected​
error: Content is protected !!