Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ಇಂದು ಬೆಳಿಗ್ಗೆ 10.25ರ ಸುಮಾರಿಗೆ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಕೇರಳ …

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ ಮಾತಿನ ಯುದ್ಧವೇ ನಡೆದು ಹೋಯಿತು. ನಿನ್ನೆಯಷ್ಟೇ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ …

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೈಕೋರ್ಟ್‌ ಏಕಸದಸ್ಯ ಪೀಠ ಬೈಕ್‌ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಆದರೆ ವಿಭಾಗೀಯ ಪೀಠ ನಿಷೇಧವನ್ನು ತೆರವುಗೊಳಿಸಿದೆ. …

taxi bike

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಭಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ. ಈ ಹಿಂದೆ …

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) …

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷದ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ …

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಭೇಟಿಯಾದ ಗಿಲ್ಲಿ ನಟನಿಗೆ …

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ …

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದೆ. ಒಟ್ಟು 14 ಕೋಟಿ 77 ಲಕ್ಷದ 80 ಸಾವಿರ ರೂ ಆದಾಯ …

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನರೇಗಾ ಯೋಜನೆಯಲ್ಲಿ …

Stay Connected​
error: Content is protected !!