Mysore
25
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್‌ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಹಬ್ಬಗೋಡಿ …

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಇತ್ತೀಚೆಗೆ ಪ್ರಸಾರವಾಗಿದ್ದ ಬಿಗ್‌ಬಾಸ್‌ ಸಂಚಿಕೆಯಲ್ಲಿ ನಿರೂಪಣೆ ಮಾಡುವ ವೇಳೆ ನಟ ಸುದೀಪ್‌ ರಣಹದ್ದುಗಳ ಬಗ್ಗೆ ಆಕ್ಷೇಪಾರ್ಹ …

ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಕಾನೂನು ಸೋಮವಾರದಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಸಾಮಾಜಿಕ …

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಪರೀಕ್ಷಾ …

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020ನೇ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ ಹಿರಿಯ ಪತ್ರಕರ್ತ …

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ ಅವಕಾಶ ಸಿಕ್ಕಿದೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಇಂದು (ಜನವರಿ 12) ನಡೆಸಿದ ವಿಚಾರಣೆಯಲ್ಲಿ ಆರೋಪಿಗಳ ಆರೋಗ್ಯದ ಹಿತದೃಷ್ಟಿಯಿಂದ ವಾರಕ್ಕೊಮ್ಮೆ …

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಸ್ವಲ್ಪಮಟ್ಟಿಗೆ ಆರೋಗ್ಯ ಸ್ಥಿರವಾಗಿದೆ. ಬಿಪಿ ಮತ್ತು ಪಲ್ಸ್‌ ರೇಟ್‌ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ …

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ …

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ ಮಾರ್ಪಡಿಸಿದೆ. ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಪವಿತ್ರಾ ಗೌಡ, ನಟ ದರ್ಶನ್‌ ಹಾಗೂ ಗ್ಯಾಂಗ್‌, ಮನೆಯೂಟಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. …

Stay Connected​
error: Content is protected !!