Mysore
25
mist

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ ದಲಿತರು, ಹಿಂದುಳಿದವರು ಹಾಗೂ ಶೋಷಿತ-ಪೀಡಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತನ್ನ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಆ ಸಮುದಾಯಗಳಿಗೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯವು ಮುಂದೂಡಿದೆ. ಹೈಕೋರ್ಟ್‌ನಲ್ಲಿ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ಹಾಗೂ ವಿಚಾರಣೆ ಚಾಲ್ತಿಯಲ್ಲಿರುವುದರಿಂದ …

Dharmasthala Case No Acts Should Tarnish the culture of dharmasthala temple

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು ಬಂದರೆ ಮುಲಾಜಿಲ್ಲದೆ ಕಠಿಣಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸಚಿವ ಯು.ಟಿ.ಖಾದರ್‌ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ …

DCM DK Shivakumar

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನೆಹರು ತಾರಾಲಯದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ಭೂಮಾಲೀಕರು, ರೈತರಿಗೆ …

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ ಜುಲೈ ತಿಂಗಳಲ್ಲಿ ಜಾರಿಗೊಂಡಿದ್ದ ಗೃಹ ಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ನಡೆಯಲಿದ್ದು, ಜುಲೈ 1, 2026 ರಿಂದ ಗೃಹ …

Transfer of 1,300 Employees Through Counseling: Priyank Kharge

ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಕಳೆದ 100 ವರ್ಷಗಳಿಂದ ಈ ನೋಂದಣಿಯಾಗದ ಸಂಘಟನೆ ಭಾರತದಲ್ಲಿ …

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ ಭಾನುವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಯೊಬ್ಬರು ಜೈಲು ಸೇರಿದಂತಾಗಿದೆ. ಶನಿವಾರ ರಾತ್ರಿ ಸಿಐಡಿ ಮುಖ್ಯಸ್ಥ ರಾಘವೇಂದ್ರ ಹೆಗಡೆ ನೇತೃತ್ವದ …

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರು ಶೀಘ್ರದಲ್ಲೇ ರಾಜಕೀಯ ಅಂಗಳಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿನಿಮಾವೇ …

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕಾರ …

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದು ಬರೋಬ್ಬರಿ ೯ ತಿಂಗಳ ಬಳಿಕ ಅಮಾನತ್ತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಗುರುರಾಜ್ ಜೋಶಿ (ಶಿಕ್ಷಕರು, ಹುಣಸಗಿ …

Stay Connected​
error: Content is protected !!