Mysore
27
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ. ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ …

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. …

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ರಾಮಚಂದ್ರರಾವ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಮಚಂದ್ರರಾವ್‌ರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಎಷ್ಟೇ …

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಹಿಳಾ ಆಯೋಗದ …

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚನೆ ನೀಡಿದ್ದಾರೆ. ವಿಕಾಸಸೌಧ ಕಚೇರಿಯಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವರು, …

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಬಾದಾಮಿಯಲ್ಲಿ ಚಾಲುಕ್ಯ ಉತ್ಸವ ನಡೆಯುತ್ತಿರುವ ಬಗ್ಗೆ …

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು ದಿನ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ …

ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಯಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದು, ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು …

ಬೆಂಗಳೂರು : ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು. ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ …

Stay Connected​
error: Content is protected !!