Mysore
27
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜ್ಯದ ಗೃಹ ಇಲಾಖೆಯಲ್ಲಿ ಹಿಂದೆಂದೂ ಕಂಡು ಕೇಳರಿಯದ ರಾಸಲೀಲೆ ಪ್ರಕರಣ ಹೊರಬಂದಿದ್ದು, ಕಾನೂನು ರಕ್ಷಣೆ ಮಾಡಬೇಕಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಡೀ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನದ ಡಿಜಿಪಿ ರಾಮಚಂದ್ರರಾವ್ ಅವರು ತಮ್ಮ …

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ …

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್‌ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ …

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಮಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ. ನಿರಂತರ ಬೀಸುತ್ತಿರುವ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ …

ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಡ್ ಸುಗ್ಗಿ ಕೊಡುತ್ತಾ ಎನ್ನುವ …

ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು …

ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜಾ.ದಳದ ನೆಲೆ ಭದ್ರವಾಗಿದೆ ಎಂಬುದನ್ನು ಸಾಬೀತುಪಡಿಸಲು ಉದ್ದೇಶಿಸಿದ್ದು, ಸಮಾವೇಶದ ಪೂರ್ವ ಸಿದ್ಧತೆಗಳು ಬರದಿಂದ ಸಾಗಿವೆ. …

ಬೆಂಗಳೂರು : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 27,04,166 ರೈತರು ನೋಂದಣೆ …

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ಕಳೇದ ಡಿಸೆಂಬರ್‍ನಲ್ಲಿ ನಡೆದ …

Stay Connected​
error: Content is protected !!