Mysore
27
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವು ಮಾಡಿದ್ದಕ್ಕೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್‌ ಖಾನ್‌ ಕ್ಷಮೆ ಕೇಳಿದ್ದಾರೆ. ಝೈದ್‌ ಖಾನ್‌ ಅಭಿನಯದ ಕಲ್ಟ್‌ …

ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ ಠಾಣೆಯಲ್ಲಿ ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪುನೀತ್‌ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ …

ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಶುಕ್ರವಾರ ಆಯೋಜಿಸಲಾಗಿದ್ದ …

ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಕ್ಕೆ ಅಗ್ರಮನ್ನಣೆ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ …

ತುಮಕೂರು : ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ ಕೆ.ಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿದ್ದರು ಈ ವೇಳೆ ಅವರ ನಿವಾಸದಲ್ಲಿ ಸಿಎಂ ಅವರಿಗೆ ವಿಶೇಷವಾಗಿ ಔತಣಕೂಟದಲ್ಲಿ ಏರ್ಪಡಿಸಲಾಗಿತ್ತು. ಊಟ ಸೇವಿಸಿದ …

 ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ …

ಬೆಂಗಳೂರು : ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಲದಲ್ಲೇ ಅವರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು ಎಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರ ಅಧಿಕಾರದಲ್ಲಿ …

ಬಳ್ಳಾರಿ: ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್‌ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದರು. ಈ ಪ್ರಕರಣವನ್ನು ಸರ್ಕಾರಿ ಸಿಐಡಿ ತನಿಖೆಗೆ …

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್‌ ಅವರು ಸಲ್ಲಿಸಿದ ತಕರಾರು ಅರ್ಜಿ …

Stay Connected​
error: Content is protected !!