ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ್ ಮನೆಗೆ ಭೇಟಿ …
ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ್ ಮನೆಗೆ ಭೇಟಿ …
ಬೆಂಗಳೂರು: ಭಾರಿ ವಿವಾದ ಹುಟ್ಟಿಸಿದ್ದ ಕೋಗಿಲು ಲೇಔಟ್‍ನ ಮನೆ ನೆಲಸಮ ಪ್ರಕರಣದಲ್ಲಿ 37 ಕುಟುಂಬಗಳು ಮಾತ್ರ ಸ್ಥಳೀಯರು ಎಂದು ಅಧಿಕಾರಿಗಳ ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈಗಾಗಲೇ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, …
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಪ್ರತಿಷ್ಠಿತ ಬಸ್‍ಗಳ ದರದಲ್ಲಿ ಭರ್ಜರಿ ರಿಯಾಯಿತಿ ಘೋಷಿಸಿದೆ. ಸೋಮವಾರದಿಂದಲೇ ಜಾರಿಗೆ ಬರುವಂತೆ ಸಾರ್ವಜನಿಕ …
ಬೆಂಗಳೂರು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಶುಭವಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಮಾಡಿಕೊಳ್ಳುತ್ತಿವೆ ಎಂದು ವ್ಯಂಗ್ಯವಾಡಿದರು. ಪೂರ್ಣಾವಧಿ ಮುಖ್ಯಮಂತ್ರಿಯಾಗಿರುವ ವಿಶ್ವಾಸ ವ್ಯಕ್ತಪಡಿಸಿರುವ …
ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬರೋಬ್ಬರಿ 3.16 ಕೋಟಿ ರೂ ಟ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿಗಳನ್ನು ಸೈಯದ್ ತಾರಿಕ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂದು ಗುರುತಿಸಲಾಗಿದೆ. ಅಶೋಕ್ ನಗರ …
ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿ ಮದ್ರಾಸ್ ಹೈಕೋರ್ಟ್ ಇಂದು, ಮಧುರೈನ ತಿರುಪರಂಕುಂದ್ರಂ ಮೇಲಿನ ಕಲ್ಲಿನ ಕಂಬದಲ್ಲಿ ದೀಪ ಹಚ್ಚುವಂತೆ ನಿರ್ದೇಶಿಸಿದ …
ಚಿಕ್ಕಮಗಳೂರು: ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್‌ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬನಿಗೆ …
ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಂಬಳ ಸಂಸ್ಥೆಯ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಬೆಳಪು …
ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ …
ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ. ಆದರೆ ಸರ್ಕಾರ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮಾನವೀಯತೆ ದೃಷ್ಟಿಯಿಂದ …