Mysore
23
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು. …

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ. ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ …

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. …

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ …

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್‌ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್‌ ಆಗಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ …

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

20 monkeys death

ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ 11 ಮಂಗಗಳು ಸಾವನ್ನಪ್ಪವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ …

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ತಳ್ಳುವ ಗಾಡಿಗಳಲ್ಲಿ ಚಿಲ್ಲರೆ ಮಾರಾಟ ದರ 90ರೂವರೆಗೆ ಏರಿಕೆಯಾಗಿದೆ. ಮಾರುಕಟ್ಟೆಗೆ ಬರುವ ಟೊಮೊಟೊ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ …

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾಗೇಡು ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾಗೇಡು ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಭಾನುವಾರ …

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಕಟಿಸಿದ್ದಾರೆ. ನಗರದ ಅರಮನೆ …

Stay Connected​
error: Content is protected !!