ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಬಳ್ಳಾರಿಯ ಹುಸೇನ್ …
ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಬಳ್ಳಾರಿಯ ಹುಸೇನ್ …
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. …
ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ ಜನಾರ್ದನ ರೆಡ್ಡಿ ಮತ್ತೆ ರಿಪಬ್ಲಿಕ್ ಬಳ್ಳಾರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಮುಖ್ಯಮಂತ್ರಿಯವರ …
ಬೆಂಗಳೂರು : ಮಾಧ್ಯಮದವರು ಡೆಂಜರ್ ಇದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಸಿಗೋಪ ಪ್ರದರ್ಶಿಸಿದರು. ಮಾಧ್ಯಮದವರನ್ನು ಡಿಕೆಶಿ ಅವರು ಹೀಗೆ ಅಂದದ್ದಾದರೂ ಏತಕ್ಕೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ …
ಬೆಂಗಳೂರು: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳುವ ಮೂಲಕ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಸಂಬಂಧ …
ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-ನಿಮ್ಹಾನ್ಸ್ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸತೆಗಳಲ್ಲಿ ಆಘಾತಕಾರಿ ಬೆಳಕಿಗೆ ಬಂದಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಕೌನ್ಸಲಿಂಗ್ ಹಾಗೂ ಚಿಕಿತ್ಸೆಗೆಂದು ಬಂದಿದ್ದ ಸುಮಾರು 55 ರೋಗಿಗಳು ನಾಪತ್ತೆಯಾಗಿದ್ದಾರೆ. ನಿಮ್ಹಾನ್ಸ್ ಹಾಗೂ …
ತುಮಕೂರು: ಬಳ್ಳಾರಿಯಲ್ಲಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಎಸ್‌ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಒಂದೇ ದಿನದಲ್ಲಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ …
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ …
ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆಯ ವೈದ್ಯರು ಭೇಟಿ ನೀಡಿ ಉಳಿದ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಗ್ರಾಮದ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದ್ದು, 167ಮನೆಗಳ ತೆರವಿನಲ್ಲಿ 188 ಕುಟುಂಬಗಳು …