ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ ದೇವರಾಜ ಅರಸು ಅವರ ದಾಖಲೆ ಮುರಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರೊಬ್ಬ ಲೀಸ್ ಬೇಸ್ಟ್ ಮುಖ್ಯಮಂತ್ರಿ, ದೇವರಾಜ …
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ ದೇವರಾಜ ಅರಸು ಅವರ ದಾಖಲೆ ಮುರಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರೊಬ್ಬ ಲೀಸ್ ಬೇಸ್ಟ್ ಮುಖ್ಯಮಂತ್ರಿ, ದೇವರಾಜ …
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್ಎಸ್ಎಲ್ಸಿಯ ಸಮಾಜ ವಿಜ್ಞಾನ …
ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರ ಸಿದ್ದರಾಮಯ್ಯ ಪ್ರತಿಪಾದಿಸಿದರು. ಶನಿವಾರ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ …
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್ ಮಾಡೋಣ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಹಾಸನದಲ್ಲಿ ನಡೆದ ಘಟನೆ ಇಡೀ ದೇಶದಲ್ಲಿ ಎಲ್ಲೂ ನಡೆಯದಂತಹ …
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು. ಆರು ತಿಂಗಳು ಆದ ಬಳಿಕ ಸಾಲ ಸೌಲಭ್ಯ …
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ …
ರಾಮನಗರ: ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ, ಶಿವಕುಮಾರ್, ಶಿವನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಜನವರಿ.3ರಂದು ಈ ಘಟನೆ ನಡೆದಿತ್ತು. ರೈತ ಶಿವನೇಗೌಡ ಎಂಬುವವರು ತಮ್ಮ ಹಸುವನ್ನು …
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಲ್ ಅನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ತಿರಸ್ಕಾರ ಮಾಡಿಲ್ಲ. ಮಸೂದೆಯನ್ನು ಸ್ವೀಕಾರವೂ …
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಮೆಂಟ್ …