Mysore
23
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶ್ಲಾಘಿಸಿರುವ ಸಿಎಂ ಸಿದ್ದರಾಮಯ್ಯ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ …

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ತಾಲೂಕಿನ ಇನಾಂ ವೀರಾಪುರ ಗ್ರಾಮಕ್ಕೆ ಗುರುವಾರ …

yathnal

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ಮುಟ್ಟಿದೆ. ಸಿದ್ದರಾಮಯ್ಯ ನಿಜವಾದ …

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ ಆದಾಯ ಸಂಗ್ರಹವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ಮೂರು ಮಾರ್ಗಗಳಾದ ನೇರಳೆ, ಹಸಿರು ಹಾಗೂ ಹಳದಿ ಮೆಟ್ರೋ ರೈಲುಗಳ ಸೇವಾ …

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ. …

There is no financial shortage in the government Minister G Parameshwara

ಬೆಂಗಳೂರು: ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು. ಅದು ನಮ್ಮ …

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ, ರಾಜೀವ್‌ ಗಾಂಧಿ ವಸತಿ ನಿಗಮದಿಂದ ಮನೆಗಳ ವಿತರಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿದ ಸಚಿವ ಭೈರತಿ …

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಮೈಕೆಲ್‌ ಡಿ ಕುನ್ಹಾ ಅವರು, ಸಿಎ ಸಿದ್ದರಾಮಯ್ಯ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ …

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾಗಿದ್ದಾಳೆ. ಬಸವನಗುಡಿಯ ಖಾಸಗಿ ಶಾಲೆಯಲ್ಲಿ …

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ …

Stay Connected​
error: Content is protected !!