Mysore
25
mist

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
Parameshwar

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಮೈಸೂರು ಜಿಲ್ಲೆಯ 8, ಮಂಡ್ಯ ಜಿಲ್ಲೆಯ 5, ಚಾ.ನಗರ ಜಿಲ್ಲೆಯ 4 ತಾಲ್ಲೂಕುಗಳು ಸೇರಿದಂತೆ …

DCM D.K. Shivakumar says there will be a big revolution in the state by 2028

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ …

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು ವೆಬ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ …

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು …

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ …

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ 3 ದಿನಗಳ ಮೊದಲೇ ತೆರೆ ಬಿದ್ದಿದೆ. ಆಗಸ್ಟ್​​ 13ರಿಂದ 27ರ ವರೆಗೆ ಮಳೆಗಾಲದ ಅಧಿವೇಶನ ನಡೆಸಲು …

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ ಕಾಲ ಪ್ರತಿದಿನ 9 ಸಾವಿರ ಕ್ಯೂಸೆಕ್ಸ್ ನೀರಿನ ಹರಿವು ಖಚಿತಪಡಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸೋಮವಾರ ಸೂಚಿಸಿದೆ. …

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ ವಿವಿಧ ಜಲಾನಯನ ಪ್ರದೇಶಗಳಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆ ಮತ್ತು ಜಲಾಶಯಗಳಿಗೆ ಒಳಹರಿವು ಕುಸಿದಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಕೈಗೊಳ್ಳಲು …

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಕಲಿ ಔಷಧ ಮಾರಾಟ ಜಾಲದಲ್ಲಿ ಅಂತಾರಾಷ್ಟ್ರೀಯ …

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಯಾವುದೇ …

Stay Connected​
error: Content is protected !!