Mysore
25
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
araga jnanedra

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತೆ ಎನ್ನುವ ಮಹಿಳೆ ಮೇಲೆ ದೌರ್ಜನ್ಯ ಆಗಿದೆ. ಇದೊಂದು …

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿ.ಸೆ. ನಷ್ಟು ಕಡಿಮೆಯಾಗಿದೆ. ಚಳಿಯ ತೀವ್ರತೆ ಹೆಚ್ಚಿದ್ದು, ಶೀತಗಾಳಿ …

g parameshwara opinion about janivara

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಫೈರಿಂಗ್‌ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. …

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ಗೆ ಸಿದ್ಧಾಂತವಿಲ್ಲ. ಅವರದೊಂದು ನೀತಿ ಇಲ್ಲ. ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ …

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ. …

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು …

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು(ಜ.7) ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ …

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದ ಕಾಂಗ್ರೆಸ್ ಹೈಕಮಾಂಡ್ ವಿಧಿಯಿಲ್ಲದೆ ಸಿದ್ದರಾಮಯ್ಯ ನಾಯಕತ್ವವನ್ನು …

ಚಿಕ್ಕೋಡಿ: ಬಾಗಲಕೋಟೆ ಜಿಲ್ಲೆಯ ಜೀವನಾಡಿಯಂತಿರುವ ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್‌ ಗೇಟ್‌ 22 ತಾಂತ್ರಿಕ ದೋಷದಿಂದಾಗಿ ಮುರಿದುಬಿದ್ದಿದ್ದು, ಭಾರೀ ಪ್ರಮಾಣದ ನೀರು ನದಿಗೆ ಪೋಲಾಗುತ್ತಿದೆ. ಬ್ಯಾರೇಜ್‌ನಿಂದ ನೀರು ಆಲಮಟ್ಟಿ ಅಣೆಕಟ್ಟೆಯ ಹಿನ್ನೀರಿಗೆ ಕೃಷ್ಣಾ ನದಿ ಮುಖಾಂತರ ಅತಿಯಾದ ವೇಗದಲ್ಲಿ ಹರಿಯುತ್ತಿದ್ದು, ಸಾವಿರಾರು ಕ್ಯೂಸೆಕ್ಸ್‌ …

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ. ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್‌ ಅವರನ್ನು ವರ್ಗಾವಣೆ ಮಾಡಿ …

Stay Connected​
error: Content is protected !!