Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
kc veerendra pappy

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹಣ ಅಕ್ರಮ ವರ್ಗಾವಣೆ ಆರೋಪದಡಿ ಇಡಿ ವೀರೇಂದ್ರ ಅವರ …

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಆರಂಭಿಸಿದೆ. …

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಈ ಬಗ್ಗೆ ಪರಿಶೀಲನೆ ಮಾಡಿಯೇ …

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್‌ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ಸೇವೆ ಒದಗಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ …

b y vijayendra

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಗಿಲು …

ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, …

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದು ಕೇರಳ ಸಿಎಂ ವರೆಗೂ ತಲುಪಿ ಅವರು ಈ …

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಆರೋಪ ಮುಕ್ತಗೊಳಿಸಿದೆ. ಇದರಿಂದಾಗಿ ಕಾನೂನು ಹೋರಾಟದಲ್ಲಿ ಎಚ್.ಡಿ ರೇವಣ್ಣಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. …

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ …

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ. ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ …

Stay Connected​
error: Content is protected !!