ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಎರಡು ಕೋಟಿ ರೂಪಾಯಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಾರಾಟ …
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಎರಡು ಕೋಟಿ ರೂಪಾಯಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಾರಾಟ …
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿರುವುದಕ್ಕೆ ನಮ್ಮ ಅಭ್ಯಂತರ ಇಲ್ಲ. ಕೇಂದ್ರ ಸರ್ಕಾರ ಬಯಸುವುದಾದರೆ ನಾಥುರಾಮ್ ಗೋಡ್ಸೆ ಹೆಸರನ್ನೇ ನಾಮಕರಣ ಮಾಡಿಕೊಳ್ಳಲಿ. ಆದರೆ …
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್ ಎಸ್ ಸ್ ಕದಂಬ (ಪ್ರಾಜೆಕ್ಟ್ ಸೀಬರ್ಡ್) ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು,ಜಲಾಂತರ್ಗಾಮಿ ಯುದ್ಧನೌಕೆಯೊಳಗೆ ಸಮುದ್ರದಲ್ಲಿ ಸಂಚರಿಸುವರು. …
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನು ಓದಿ: ಉತ್ತರ ಪ್ರದೇಶದಂತೆ …
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು …
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರ್ಷದಲ್ಲಿ …
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ ಪುತ್ರ ರಾಜೇಶ್ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ರೈಲು ಹಳಿ ದಾಟಿ ಫ್ಲಾಟ್ ಫಾರಂ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಡಿಕ್ಕಿ …
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್ ಬೆಂಗಳೂರು …
ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲಿಷ್, ತೆಲುಗು, …