Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ …

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಲ್ಲಿ ಹೊಸ ವರ್ಷಾಚರಣೆ ನಡೆಯಲಿದೆ. ಜನ ಹೆಚ್ಚು …

yathindra siddaramaiah

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಕವಲಗುಡ್ಡ ಗ್ರಾಮದಲ್ಲಿ ನಡೆದ ಖಾಸಗಿ ಶಾಲೆಯ …

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು …

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ …

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ ಹತ್ಯೆಯು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಕ್ರೂರಿ ತಂದೆ ಹಾಗೂ ಆತನ ಕುಟುಂಬಸ್ಥರ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಹುಬ್ಬಳಿ …

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ …

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು - ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸೀ ಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ …

ramalinga reddy

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ (ಎಫ್ ಸಿ) ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಚಿತ್ರದುರ್ಗದ ಹಿರಿಯೂರು ಬಳಿ …

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ. ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ …

Stay Connected​
error: Content is protected !!