Mysore
25
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ …

ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆಯ ವೈದ್ಯರು ಭೇಟಿ ನೀಡಿ ಉಳಿದ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಗ್ರಾಮದ …

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದ್ದು, 167ಮನೆಗಳ ತೆರವಿನಲ್ಲಿ 188 ಕುಟುಂಬಗಳು …

ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್‌ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ ಕಟಿಯಾರ್‌ ತಿಳಿಸಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿಗೆ ಡಿಐಜಿ ವರ್ತಿಕಾ ಕಟಿಯಾರ್‌ ಭೇಟಿ ನೀಡಿ ಮನೆಯ ಸುತ್ತಮುತ್ತಾ ಪರಿಶೀಲನೆ …

ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಧಾರವಾಡದಲ್ಲಿ ಶೀಘ್ರದಲ್ಲೇ ಆಧಾರ್‌ ಸೇವಾ ನಿರ್ವಹಣಾ ಕೇಂದ್ರದ ಸ್ಥಾಪನೆ. ನಮ್ಮ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ …

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ತಮ್ಮ ಸಾಮಾಜಿಕ ಜಾಲ …

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ ಕಾಂಗ್ರೆಸ್‌ ಕಾರ್ಯಕರ್ತ ಬಲಿಯಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಗಲಾಟೆ ವೇಳೆ …

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಕಳೆದ ನವಂಬರ್ ತಿಂಗಳಿನಲ್ಲಿ ಉಡುಪಿಗೆ ಬಂದ ಬೆನ್ನಲ್ಲೇ, ಇದೀಗ …

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿಯನ್ನು ಬಿಡುಗಡೆಗೊಳಿಸಿ, ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿನ ಬಡವರು, …

Stay Connected​
error: Content is protected !!