Mysore
25
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಮೈಕೆಲ್‌ ಡಿ ಕುನ್ಹಾ ಅವರು, ಸಿಎ ಸಿದ್ದರಾಮಯ್ಯ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ …

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾಗಿದ್ದಾಳೆ. ಬಸವನಗುಡಿಯ ಖಾಸಗಿ ಶಾಲೆಯಲ್ಲಿ …

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ …

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಬಸ್‌ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್‌ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. …

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ. ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದು, ಸರಿಯಾಗಿ ಕ್ರಮ …

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಏಳು ಮಂದಿ ಸದಸ್ಯರ ನೇತೃತ್ವದಲ್ಲಿ ಸತ್ಯಶೋಧನ ಸಮಿತಿಯನ್ನು …

pratap simha statement on dk shivakumar and siddaramaiah cm change debate

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್‌ ಒಂದಕ್ಕೆ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದು, …

Leadership change is just a political farce G. Parameshwara

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್‌ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಬಾ ಕುಡಿದಿರುವವರು, ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ …

ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಒಂದೇ ವೇದಿಕೆ ಹಂಚಿಕೊಂಡರು. ಕೇರಳದಲ್ಲಿ ನಡೆದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ …

b nagendra

ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್‌ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್‌ ಮನೆ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಆಪ್ತ ವಿಶ್ವನಾಥ್‌ ಮನೆ ಮೇಲೆ ದಾಳಿ …

Stay Connected​
error: Content is protected !!