Mysore
25
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಆರೋಪ ಮುಕ್ತಗೊಳಿಸಿದೆ. ಇದರಿಂದಾಗಿ ಕಾನೂನು ಹೋರಾಟದಲ್ಲಿ ಎಚ್.ಡಿ ರೇವಣ್ಣಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. …

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ …

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ. ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ …

nikhil kumaraswamy siddaramaiah

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ …

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನವು ಅಗ್ರಸ್ಥಾನದಲ್ಲಿದೆ. ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ತದನಂತರ ಮುಂದಾರ್ತಿ ಶ್ರೀ …

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾರ ಲಾಬಿಗೂ ಮಣಿಯುವುದಿಲ್ಲ. …

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬುವವರು ದೂರು ನೀಡಿದ್ದಾರೆ. ಕಳೆದ 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ …

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಯ ಭಾರತ್ ಜೋಡೋ ಭವನದಲ್ಲಿ …

There is no financial shortage in the government Minister G Parameshwara

ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ತೀರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ಗೃಹ ಸಚಿವರು, ನಗರ ಪೊಲೀಸ್ ಆಯುಕ್ತರು, ಜಂಟಿ …

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಪಕ್ಷದ ಭಾರತ್ ಜೋಡು ಭವನದಲ್ಲಿ ಇಂದು ನಡೆದ …

Stay Connected​
error: Content is protected !!