Mysore
28
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯ ನೀಡಿದ್ದ ಮನೆಯೂಟದ ಸೌಲಭ್ಯವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್‌ ನಾಗಪ್ರಸನ್ನ …

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಶಾಸಕರು ಎಲ್ಲಾ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈಗ ಫೋನ್‌ ಕದ್ದಾಲಿಕೆ ಮಾಡುವ …

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪೋರ್ಟಲ್‌ನ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ …

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ ಚಂದನ್‌ ಕುಮಾರ್‌ ಕೆನಡಾದಲ್ಲಿ ಕೊಲೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟೊರಂಟೋ ಪೊಲೀಸರು …

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ಧೈರ್ಯ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರದ ಜೊತೆ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ ಮಾರ್ಚ್.‌10ರಂದು ಬೆಂಗಳೂರಿನಲ್ಲಿ ಡಿನ್ನರ್‌ ಪಾರ್ಟಿ ಆಯೋಜನೆ ಮಾಡಲಾಗಿದೆ. ಮಾರ್ಚ್.‌6ರಂದು ಹಣಕಾಸು ಸಚಿವರೂ ಆಗಿರುವ …

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ …

ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್‍ನ ಅಧ್ಯಕ್ಷ ಖಮೇನಿಯವರ …

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ಪ್ರೆಸ್ಟೀಜ್‌ ಫೈನ್‌ ಬೇರಿ ಪಾರ್ಕ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೆಚ್ಚುತ್ತಿರುವ …

Stay Connected​
error: Content is protected !!