Mysore
25
overcast clouds

Social Media

ಗುರುವಾರ, 25 ಜೂನ್ 2026
Light
Dark

ರಾಜ್ಯ

Homeರಾಜ್ಯ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು …

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ.90ರಷ್ಟು ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ಕೆಲವು …

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ ಎರಡು ತಿಂಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌ ಆಗಸ್ಟ್.‌31ರವರೆಗೆ ಚುನಾವಣೆಗೆ ಕಾಲಾವಕಾಶ ನೀಡಿದೆ. ಆಗಸ್ಟ್.‌31ರೊಳಗೆ ಜಿಬಿಎ ಚುನಾವಣೆ ನಡೆಸಿ. …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …

Guarantee schemes will continue DCM D K Shivakumar

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯ …

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು ಪತ್ರ ಹಾಗೂ ಇತರ ದಸ್ತಾವೇಜುಗಳನ್ನು ವಿತರಿಸುವ ಮೂಲಕ ದಾಖಲೆ ನಿರ್ಮಾಣ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ …

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಸರ್ಕಾರವೇ ಕಾರಣ. ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ …

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಉಳಿದ ಅವಧಿಯಲ್ಲಿ ಇದನ್ನೂ ಸಹ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಪಥ ಮಾಡಿದರು. …

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ. ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ …

big shocking for ksrtc transport unions

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ. ಮುಷ್ಕರ ನಡೆಸದಂತೆ ಖಡಕ್‌ ಸೂಚನೆ ನೀಡಿರುವ ಹೈಕೋರ್ಟ್ ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಮೇ.21ಕ್ಕೆ ಮುಂದೂಡಿಕೆ …

Stay Connected​
error: Content is protected !!