Mysore
21
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ. ಎರಡು ದಿನ ಹಿಂದೆಯಷ್ಟೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇದೀಗ ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್‌ …

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. ದ್ವೇಷ ಭಾಷಣ …

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು …

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ …

ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಹೈಕಮಾಂಡ್ ನನ್ನ ಪರವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳುವ ಮೂಲಕ ಪ್ರಸ್ತುತ ರಾಜಕೀಯ ಬೆಳವಣಿಗೆಗಳಲ್ಲಿ ಮಹತ್ವದ ಸಂದೇಶ …

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ ಹೊರಡಿಸಿದ್ದಾರೆ. ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ. ಈ ಹಿಂದಿನ ಆದೇಶದಂತೆ, ರಾಯಚೂರು …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ ನಿವೇಶನ ಪಡೆದ ಪ್ರಕರಣವನ್ನು ನ್ಯಾಯಾಲಯ ಡಿ.23ಕ್ಕೆ ಮುಂದೂಡಿದೆ. ಪ್ರಕರಣದ ತನಿಖೆ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ …

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಧಾರವಾಡ, ವಿಜಯಪುರ ಸೇರಿದಂತೆ …

CM will resolve the MLAs' dissatisfaction: Minister G. Parameshwara

ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್ ಗುತ್ತೆದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂಬ ಉದ್ದೇಶವಿತ್ತು. ಆದರೆ ಎಸ್ಸಿ-ಎಸ್ಟಿ …

ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಅಪಹರಿಸಿದ್ದಾರೆ. ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಎಎಸ್‌ಐ ಅಮೃತಾಬಾಯಿ ಅವರು ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದರು. ತಳ್ಳಾಟ-ನೂಕಾಟದ ವೇಳೆ …

Stay Connected​
error: Content is protected !!