ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಲ್ ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು …









