Mysore
19
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಅಪಹರಿಸಿದ್ದಾರೆ. ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಎಎಸ್‌ಐ ಅಮೃತಾಬಾಯಿ ಅವರು ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದರು. ತಳ್ಳಾಟ-ನೂಕಾಟದ ವೇಳೆ …

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ …

ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು, ನದಿ ದಂಡೆಯ 11 ನಗರ ಮತ್ತು ಪುರಸಭೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

Eshwara Khandre

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಿಧಾನಸಭೆಗೆ ತಿಳಿಸಿದರು. ಇದನ್ನು ಓದಿ: ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ …

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು. ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ …

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣಭೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಇಂದು ವಿಧಾನಸಭಾ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ …

ramalinga reddy

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ ಒಂದು ಲಕ್ಷ ಸಿಬ್ಬಂದಿ ಇದ್ದಾರೆ. ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. …

CM will resolve the MLAs' dissatisfaction: Minister G. Parameshwara

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ. ಈ ಬಗ್ಗೆ ವಿಧಾನಪರಿಷತ್‌ನಲ್ಲಿ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದು, ಮೂರು ವರ್ಷಗಳಲ್ಲಿ ಒಟ್ಟು 88 …

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, …

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್‌ನನ್ನು ಬಂಧಿಸಿದ್ದಾರೆ. ಕಳೆದ 2017ರಲ್ಲಿ ಸಿದ್ದಾಪುರದ ಹಲಗೇರಿ ಬಳಿಕ ಕುಂಬಾರಕುಳಿ ಎಂಬಲ್ಲಿ ಮನೆ ಬಾಗಿಲು ಮುರಿದು …

Stay Connected​
error: Content is protected !!