ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದನ್ನು ಓದಿ: ಮೈಸೂರು | ಎಐನಲ್ಲಿ ಕ್ರಿಯೇಟ್ ಮಾಡಿರುವ ಚಿರತೆ ಫೋಟೋ ವೈರಲ್ ಬೆಂಗಳೂರಿನ ಪರಪ್ಪನ …
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದನ್ನು ಓದಿ: ಮೈಸೂರು | ಎಐನಲ್ಲಿ ಕ್ರಿಯೇಟ್ ಮಾಡಿರುವ ಚಿರತೆ ಫೋಟೋ ವೈರಲ್ ಬೆಂಗಳೂರಿನ ಪರಪ್ಪನ …
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ …
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು ಭಯ ಹುಟ್ಟಿಸಿದೆ. ಫೆಬ್ರವರಿ ತಿಂಗಳಿನಲ್ಲಿ ಕಂಡುಬರುತ್ತಿದ್ದ ಸೋಂಕು ಈಗ ಡಿಸೆಂಬರ್ ತಿಂಗಳಿನಲ್ಲೇ ಕಾಣಿಸಿಕೊಂಡಿರುವುದು …
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಹಣದ ಗೊಂದಲದ ವಿಚಾರವಾಗಿ …
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್ ಪಬ್ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ …
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು 2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು …
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಯಾವುದೇ …
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದೆ. ಅವಧಿ ಮುಗಿದು 1 ತಿಂಗಳು ಮಾತ್ರ ಆಗಿದೆ. …
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಕೋಳಿ ಮೊಟ್ಟೆಗಳ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾವುದೇ …
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಿದರು. ಬಳಿಕ ಮಾತನಾಡಿದ ಅವರು, …