Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ
Violation in the sale of fertilizers and pesticides: Strict action to be taken.

ಬೆಂಗಳೂರು : ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) …

Father-in-law murdered by son-in-law: Wife and aunt-in-law arrested for aiding the murder.

ಬೆಂಗಳೂರು : ಹೆಣ್ಣು ಕೊಟ್ಟ ಮಾವನನ್ನು ಅಳಿಯ ಕೊಲೆ ಮಾಡಿದರೆ, ಶವವನ್ನು ತಾಯಿ ಮತ್ತು ಮಗಳು ಸುಟ್ಟು ಹಾಕಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಮೂಲದ ಬಾಬು (48) ಅಳಿಯನಿಂದಲೇ ಕೊಲೆಯಾದ ಮಾವ. ಅಳಿಯ …

Dharmasthala Case | Inspector threatened the complainant: Allegation by lawyers

ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ …

prajwal revanna pleaded tearfully in court

ಬೆಂಗಳೂರು : ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆಯಿತು. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನು ಕೆಲ ಪ್ರಶ್ನೆಗಳನ್ನು …

ಬೆಂಗಳೂರು : ಕೆ.ಆರ್‌ ನಗರ ಮೂಲದ ಮನೆಕೆಲಸದಾಕೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಆದೇಶ ಹೊರಡಿಸಿದ್ದಾರೆ. ಈ …

by vijayendra

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಲೋಕಸಭಾ …

prjwal revanna

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ. ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ …

Dharmasthala case PAN card torn blouse found excavation continues

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ದಫನ್‌ ಆದ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಲಾಗಿರುವ ಶವಗಳ ದಫನ್‌ ಬಗ್ಗೆ ದಾಖಲೆ ಸಂಗ್ರಹಿಸುತ್ತಿದ್ದು, ಧರ್ಮಸ್ಥಳ, …

actor ganpa

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್‌ ಬಾಲರಾಜ್‌ ಅವರ ಪುತ್ರ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಎರಡು ದಿನಗಳ …

cm siddaramiha

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ …

Stay Connected​
error: Content is protected !!