Mysore
19
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
big shocking for ksrtc transport unions

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಯಾವುದೇ ದಿನಾಂಕ ಘೋಷಣೆ ಇಲ್ಲದೆ, ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸುವ ತಂತ್ರವನ್ನು ನೌಕರರು ರೂಪಿಸಿಕೊಂಡಿರುವುದು …

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ ಹಾಗೂ …

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ. ನಟಿ ಚೈತ್ರಾ ಹಾಗೂ ನಿರ್ಮಾಪಕ ಹರ್ಷವರ್ಧನ್‌ ಮದುವೆ ಆಗಿದ್ದರು. ಆದರೆ ಕೌಟುಂಬಿಕ ಕಲಹದಿಂದ ಬೇರೆ ಆಗಿದ್ದರು. ಒಂದು ವರ್ಷದ ಮಗಳ …

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ …

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು. ಉರಿಯುವುದರ …

r ashok

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ …

Some Paracetamol Medicines Have Failed Quality Standards: Minister Dinesh Gundu Rao

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. …

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು ಇಂಡಿಗೋ ವಿಮಾನದಲ್ಲೇ ಸಿಲುಕಿದ್ದ ಘಟನೆ ನಡೆದಿದೆ. ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ …

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಪೊಲೀಸರ …

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ …

Stay Connected​
error: Content is protected !!