ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ ಪರಾರಿಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತ ಕಾನ್ಸ್ ಟೇಬಲ್ ಜತೆಗೆ ಜಾಲಿ ಮಾಡುತ್ತಿದ್ದ ಮೋನಿಕಾ, ಇದೀಗ ಗಂಡನಿಗೆ ಮೋಸ ಮಾಡಿ …
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ ಪರಾರಿಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತ ಕಾನ್ಸ್ ಟೇಬಲ್ ಜತೆಗೆ ಜಾಲಿ ಮಾಡುತ್ತಿದ್ದ ಮೋನಿಕಾ, ಇದೀಗ ಗಂಡನಿಗೆ ಮೋಸ ಮಾಡಿ …
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ …
ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ," ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, …
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಶನಿವಾರ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ …
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು …
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷರ ಮೇಲಿನ ಗೌರವದಿಂದಾಗಿ ನಾವು …
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು. ಇದನ್ನೇ ಅಸ್ರ್ತ ಮಾಡಿಕೊಂಡ ಪ್ರತಿಪಕ್ಷ …
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ಯಾವುದೇ …
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪಮುಖ್ಯ ಇಂಜಿಯರಿಂಗ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು …