ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್ ಅವರೇ ನನ್ನನ್ನು ಚೇಂಬರ್‌ಗೆ ಕರೆದು ಮಾತನಾಡಿದರು. …
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್ ಅವರೇ ನನ್ನನ್ನು ಚೇಂಬರ್‌ಗೆ ಕರೆದು ಮಾತನಾಡಿದರು. …
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ …
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಶುಭ ಸುದ್ದಿಯನ್ನು ನಾನೇ ಕೊಡ್ತಿದ್ದೇನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ …
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ 46 ತಿರಸ್ಕೃತಗೊಂಡಿದೆ. 331 ತೀರ್ಮಾನಿಸಬೇಕಾದ ಪ್ರಕರಣಗಳಿವೆ. ತೀರ್ಮಾನಿಸಬೇಕಾದ ಪ್ರಕರಣಗಳಲ್ಲಿ 310 ಅರ್ಹ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ 32 ಪ್ರಕರಣಗಳು ವರದಿಯಾಗಿದ್ದು, …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ ಸೂತ್ರಧಾರಿಯೇ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ತನ್ನ ಅಧಿಕಾರಾವಧಿಯಲ್ಲಿ …
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ …
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್ ಸರ್ಜಿ ಅವರು ವಿಷಯ ಪ್ರಸ್ತಾಪಿಸಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ವಿಷಯವನ್ನು ಸಹ ಅವರು ಪ್ರಸ್ತಾಪ …
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್ ಆಪ್ತರು ಮತ್ತು ಕುಟುಂಬದವರು ಪ್ರಚಾರ ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಅವರು ಇಂದು (ಡಿ.11) ಬೆಳ್ಳಂಬೆಳಗ್ಗೆಯೇ ಫ್ಯಾನ್ಸ್ ಜೊತೆ ಕುಳಿತು ಸಿನಿಮಾ …
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ …
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, …