ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ …










