Mysore
28
broken clouds

Social Media

ಮಂಗಳವಾರ, 16 ಜೂನ್ 2026
Light
Dark

ರಾಜ್ಯ

Homeರಾಜ್ಯ
dk shivakumar international trip

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇವೆ. ಮೇ.13ರಂದು ಬೆಂಗಳೂರು …

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ ನಿವಾಸದಲ್ಲಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಸುಧಾಕರ್‌ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಆ ಬಳಿಕ …

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ …

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನಟ ವಿಜಯ್ ಅವರ ಅಭಿಮಾನಿ ಅಡುಗೆ ತಯಾರಕರಾದ ನಾಗರಾಜು ಮಾತನಾಡಿ, ಕಳೆದ …

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮೋದಿಯವರು ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ನ ಧ್ಯಾನ ಮಂದಿರ ಉದ್ಘಾಟನೆಗೆ ತೆರಳಿದ್ದ ವೇಳೆ ತಾತಗುಣಿ …

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ನಟ ವಿಜಯ್ ಅವರ ಅಭಿಮಾನಿ ಕೃಷ್ಣಮೂರ್ತಿ ಮಾತನಾಡಿ, ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ಕಂ …

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ …

Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮೇ.26ಕ್ಕೆ ಮುಂದೂಡಿಕೆ ಮಾಡಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ …

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ ನಟ ಚೇತನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ಹಿರಿಯ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್‌ ಕೂಡ …

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ …

Stay Connected​
error: Content is protected !!