Mysore
22
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ …

Assembly Session

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20 ಕೋಟಿ ಫಲಾನುಭವಿ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮಿ …

ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದನ್ನು ಓದಿ: ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌ ಬೆಂಗಳೂರಿನ ಪರಪ್ಪನ …

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ …

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು ಭಯ ಹುಟ್ಟಿಸಿದೆ. ಫೆಬ್ರವರಿ ತಿಂಗಳಿನಲ್ಲಿ ಕಂಡುಬರುತ್ತಿದ್ದ ಸೋಂಕು ಈಗ ಡಿಸೆಂಬರ್‌ ತಿಂಗಳಿನಲ್ಲೇ ಕಾಣಿಸಿಕೊಂಡಿರುವುದು …

lakshmi hebbalkar

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್‌ ಗೃಹಲಕ್ಷ್ಮಿ ಯೋಜನೆ ಹಣದ ಗೊಂದಲದ ವಿಚಾರವಾಗಿ …

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು 2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು …

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಯಾವುದೇ …

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದೆ. ಅವಧಿ ಮುಗಿದು 1 ತಿಂಗಳು ಮಾತ್ರ ಆಗಿದೆ. …

Stay Connected​
error: Content is protected !!